HomeKarnatakaಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ನೇಮಕಾತಿಗೆ ಅಧಿಸೂಚನೆ  ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಈ  ಕುರಿತು ವಿಧಾನಪರಿಷತ್‌ ನಲ್ಲಿ ಮಾಹಿತಿ ನೀಡಿದ ಸಚಿವರು, ಕಂದಾಯ ಇಲಾಖೆಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವ ಸಂಬಂಧ 1,000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಕಂದಾಯ ಇಲಾಖೆಯಲ್ಲಿ ಜನರ ಸಮಸ್ಯೆಗಳನ್ನು ಬೇಗ ಪರಿಹರಿಸುವ ನಿಟ್ಟಿನಲ್ಲಿ1,000  ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular