GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ಭರ್ತಿ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read