HomeLatest NewsGOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ...

GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ಭರ್ತಿ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular