JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಇಂದು, ನಾಳೆ ಮಂಡ್ಯದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ಇಂದು ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು.

150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, 3000 ಹೆಚ್ಚು ಉದ್ಯೋಗಗಳ ಅವಕಾಶವಿದೆ. ಮಂಡ್ಯ ಟು ಇಂಡಿಯಾ ಎಂಬ ಹೆಸರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಈ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅ.18, 19 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read