ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಸೇವೆ ‘ಮಾಧ್ಯಮ ಸಂಜೀವಿನಿ’ ಯೋಜನೆಗೆ ನಾಳೆ ಸಿಎಂ ಚಾಲನೆ

ಪತ್ರಕರ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಉಚಿತ ಬಸ್ ಪಾಸ್, 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಸೇವೆ ‘ಮಾಧ್ಯಮ ಸಂಜೀವಿನಿ’ ಯೋಜನೆಗೆ ನಾಳೆ ಸಿಎಂ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read