ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : ʻಖಾಸಗಿ ಉದ್ಯಮʼಗಳಲ್ಲಿ ಹೆಚ್ಚಿನ ಉದ್ಯೋಗವಕಾಶʻ

ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಭೂಮಿ, ನೀರು ಸೇರಿದಂತೆ ವಿವಿಧ ರೀತಿಯ ರಿಯಾಯಿತಿ ಸವಲತ್ತು ಬಳಸಿಕೊಳ್ಳುವ ಹಾಗೂ ನಾನಾ ಸೌಲಭ್ಯ ಬಳಸಿಕೊಳ್ಳುವ ಉದ್ದಿಮೆಗಳು ಸ್ಥಳೀಯರಿಗೆ ಉದ್ಯೋಗ ನೀಡಬೇಕು ಪ್ರತಿಪಾದಿಸಿದ್ದಾರೆ.

ಖಾಸಗಿ ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾಯಿದೆ, ನಿಯಮಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿವೆಯೇ ಎ೦ದು ಪರಿಶೀಲಿಸಲಾಗುವುದು. ಅಗತ್ಯ ಬಿದ್ದರೆ ಕಾನೂನಿಗೆ ಸೂಕ್ತ ತಿದ್ದುಪಡಿಗಳನ್ನು ತರಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read