ಕಾಶಿ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ : 9 ದಿನಕ್ಕೆ `ಕಾಶಿ ದರ್ಶನ’ ಪ್ರವಾಸ ಹೆಚ್ಚಳ

ಬೆಂಗಳೂರು : ಕಾಶಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕಾಶಿ ದರ್ಶನ ಪ್ರವಾಸವನ್ನು 8 ದಿನದಿಂದ 9 ದಿನಕ್ಕೆ ಹೆಚ್ಚಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ಭಾರತ ಗೌರವ ಕಾಶಿ ದರ್ಶನ ರೈಲು ಯಾತ್ರೆಯ ಮೂಲಕ ತೆರಳುವ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಕ್ಷೇತ್ರಗಳ ಪ್ಯಾಕೇಜ್ ಯಾತ್ರೆಯಲ್ಲಿ ಈ ಬಾರಿ ಬಿಹಾರದ ಗಯಾ ಕ್ಷೇತ್ರದ ದರ್ಶನ ಸೇರ್ಪಡೆಗೊಳಿಸಿದ್ದು, 8 ದಿನಗಳ ಪ್ರವಾಸವನ್ನು 9 ದಿನಗಳಿಗೆ ಹೆಚ್ಚಿಸಲಾಗಿದೆ ಎಂದರು.

ಕಾಶಿಯಾತ್ರೆ ಯೋಜನೆಗೆ ಸರ್ಕಾರದಿಂದ ನೀಡಲಾಗುವವ 5 ಸಾವಿರ ರೂ. ಸಹಾಯಧನವನ್ನು 7,500 ರೂ.ಗೆ ಹೆಚ್ಚಿಸಲಾಗುವುದು. ಕಾಶಿ ದರ್ಶನ್ ಯಾತ್ರೆಯ 5 ನೇ ಟ್ರಿಪ್ ಆಗಸ್ಟ್ 29 ರಂದು ಆರಂಭವಾಗಲಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read