ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಮ್ಯಾಕ್ಸ್’ ಚಿತ್ರ ರಿಲೀಸ್ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸುದೀಪ್..!

ಬೆಂಗಳೂರು : ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘ಮ್ಯಾಕ್ಸ್’ ಚಿತ್ರದ ರಿಲೀಸ್ ಬಗ್ಗೆ ನಟ ಸುದೀಪ್ ಬಿಗ್ ಅಪ್ ಡೇಟ್ ನೀಡಿದ್ದಾರೆ.

ಬಹು ನಿರೀಕ್ಷಿತ ಮ್ಯಾಕ್ಸ್ ಚಿತ್ರ ಆಗಸ್ಟ್ ತಿಂಗಳಿನಲ್ಲಿ ತೆರೆಗೆ ಬರಲಿದೆ ಎಂದು ಸುದೀಪ್ ಮಾಹಿತಿ ನೀಡಿದ್ದಾರೆ.
ಸದ್ಯ ಮ್ಯಾಕ್ಸ್ ಚಿತ್ರದ ಡಬ್ಬಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಆಗಸ್ಟ್ ನಲ್ಲಿ ಸಿನಿಮಾ ಬರಲಿದೆ ಎಂದು ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ಮ್ಯಾಕ್ಸ್  ಕನ್ನಡ ಭಾಷೆಯ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದಾರೆ ಮತ್ತುವಿ ಕ್ರಿಯೇಷನ್ಸ್ ಅಡಿಯಲ್ಲಿ ಕಲೈಪ್ಪುಲಿ ಎಸ್. ಥಾನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸುದೀಪ , ವರಲಕ್ಷ್ಮಿ ಶರತ್ಕುಮಾರ್ , ಸಂಯುಕ್ತಾ ಹೊರ್ನಾಡ್ , ಸುಕೃತಾ ವಾಗ್ಲೆ ಮತ್ತು ಅನಿರುದ್ಧ್ ಭಟ್ಮುಂತಾದವರ ತಾರಾಗಣವಿದೆ .  ಸಂಗೀತವನ್ನು ಬಿ. ಅಜನೀಶ್ ಲೋಕನಾಥ್ ಅವರು ಸಂಯೋಜಿಸಿದ್ದಾರೆ, ಛಾಯಾಗ್ರಹಣ ಮತ್ತು ಸಂಕಲನವನ್ನು  ಶೇಖರ್ ಚಂದ್ರ ಮತ್ತು ಎಸ್ಆರ್ ಗಣೇಶ್ ಬಾಬು ನಿರ್ವಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read