HomeAgricultureರಾಜ್ಯ ಸರ್ಕಾರದಿಂದ ಭೂರಹಿತ `SC-ST’ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : `ಭೂ ಒಡೆತನ’...

ರಾಜ್ಯ ಸರ್ಕಾರದಿಂದ ಭೂರಹಿತ `SC-ST’ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : `ಭೂ ಒಡೆತನ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ/ಪಂಗಡದ ಸಮುದಾಯವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ ಅರ್ಹರು ನವೆಂಬರ್ 29 ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು

ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣಪತ್ರ ಹೊಂದಿರಬೇಕು

ಆದಾಯ ಮಿತಿ : ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ ನಗರ ಪ್ರದೇಶದಲ್ಲಿ ರೂ.2.00 ಲಕ್ಷ

ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷ

ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್. ಆಧಾರ್ ಕಾರ್ಡ್

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ತ 24×7 ಸಹಾಯವಾಣಿ 9482300400 com Xand @SWDGok swd.gokಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

For Latest News Updates, Join Our Whatsapp Community🚩
RELATED ARTICLES

Most Popular