ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ಬಿಜೆಪಿ ಸರ್ಕಾರ ತಡೆಹಿಡಿದಿದ್ದ 8 ಯೋಜನೆಗಳು ಮರು ಜಾರಿ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ಹಿಂದಿನ ಬಿಜೆಪಿ ಸರ್ಕಾರ ತಡೆಹಿಡಿದಿದ್ದ ಅಲ್ಪಸಂಖ್ಯಾತ ಸಮುದಾಯದ 8 ಯೋಜನೆಗಳನ್ನು ಮರುಜಾರಿಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ತಡೆಹಿಡಿದಿದ್ದ ಅಲ್ಪಸಂಖ್ಯಾತ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ 8 ಯೋಜನೆಗಳನ್ನು ಮರುಜಾರಿಗೊಳಿಸಲಾಗುವುದು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದೇಶ ವಿದ್ಯಾಭ್ಯಾಸಕ್ಕೆ ಸಾಲ ಯೋಜನೆ, ಬಡವರಿಗೆ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಸಹಾಯಧನ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read