ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನ

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗಿಕೃತ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂ.ಫಿಲ್ ಹಾಗೂ ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಪ್ ಸೌಲಭ್ಯ ಪಡೆಯಲು ಸೇವಾಸಿಂಧು ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read