BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ.!


ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೇ.50 ರಷ್ಟು ರಿಯಾಯಿತಿ ದರದಲ್ಲಿ ‘ಟ್ರಾಫಿಕ್’ ದಂಡ ಪಾವತಿಗೆ ಮತ್ತೆ ಅವಕಾಶ ನೀಡಿದೆ

ಹೌದು, ನಾಳೆ ( ನ.21) ರಿಂದ ಡಿಸೆಂಬರ್ 12 ರವರೆಗೆ ಶೇ.50 ರಷ್ಟು ರಿಯಾಯಿತಿ ದರದಲ್ಲಿ ‘ಟ್ರಾಫಿಕ್’ ದಂಡ ಪಾವತಿಗೆ ಮತ್ತೆ ಅವಕಾಶ ನೀಡಿ ಸಾರಿಗೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read