HomeKarnatakaಯಜಮಾನಿಯರಿಗೆ ಗುಡ್ ನ್ಯೂಸ್ ; ಇಂದು ಅಥವಾ ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ..!

ಯಜಮಾನಿಯರಿಗೆ ಗುಡ್ ನ್ಯೂಸ್ ; ಇಂದು ಅಥವಾ ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ..!

ಬೆಂಗಳೂರು : ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ . ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಹಣ ಬಂದಿಲ್ಲ.ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular