ಸಣ್ಣ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್: ಅಂಗನವಾಡಿಗಳಲ್ಲಿ LKG, UKG ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ., ಯುಕೆಜಿ ನಡೆಸಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ ಕೊಠಡಿಗಳುಳ್ಳ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read