ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆ , ನಾಡಿದ್ದು ಬೆಂಗಳೂರು -ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ‌ ಪ್ರಯಾಣ ಕಲ್ಪಿಸುವ ಹಿತದೃಷ್ಟಿಯಿಂದ ಬೆಂಗಳೂರು ಹಾಗೂ ಹುಬ್ಬಳ್ಳಿ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ವಿಶೇಷ ರೈಲು (ರೈಲು ಸಂಖ್ಯೆ : 07353/07354) ನವೆಂಬರ್ 03 ರ ಭಾನುವಾರದಂದು ಹುಬ್ಬಳ್ಳಿಯಿಂದ ಬೆಂಗಳೂರಿನ ಯಶವಂತಪುರಕ್ಕೆ ಹಾಗೂ ನವೆಂಬರ್ 04, ಸೋಮವಾರದಂದು ಯಶವಂತಪುರದಿಂದ ಹುಬ್ಬಳ್ಳಿಗೆ ಸಂಚರಿಸಲಿದೆ.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read