HomeKarnataka`ಲೋಡ್ ಶೆಡ್ಡಿಂಗ್' ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ಸಮಸ್ಯೆ ಪರಿಹಾರಕ್ಕೆ...

`ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮ

ಉಡುಪಿ : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಚಿವ ಚಲುವರಾಯಸ್ವಾಮಿ ಸಿಹಿಸುದ್ದಿ ನೀಡಿದ್ದು, ಲೋಡ್ ಶೆ್ಡ್ಡಿಂಗ್ ಸಮಸ್ಯೆ ವಾರದೊಳಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆ ಆಗಿರುವುದರಿಂದ ಲೋಡ್ ಶೆಡ್ಡಿಂಗ್  ಮಾಡಲಾಗಿದೆ. ವಾರದೊಳಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಲಲಾಗುವುದು. ಮಳೆ ಅಭಾವದಿಂದಾಗಿ ಸದ್ಯ ಬೆಳೆ ಉಳಿಸಿಕೊಳ್ಳಲು ವಿದ್ಯತ್ ಅವಶ್ಯವಿದ್ದು, ರೈತರಿಗೆ ಪರಿಹಾರ  ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಮುಂಗಾರು ಕುಂಠಿತವಾಗಿರುವುದರಿಂದ ಈಗಾಗಲೇ ಸಾಕಷ್ಟು ಸಮಸ್ಯೆಗಲು ತಲೆದೂರಿವೆ. ವಿದ್ಯುತ್ ಅಭಾವದಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ಹೊರ ರಾಜ್ಯದಿಂದಲೂ ವಿದ್ಯುತ್ ಖರೀದಿಗೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಹೇಳದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular