ಬೆಂಗಳೂರು : 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ… pic.twitter.com/bun21ILZq9
— DIPR Karnataka (@KarnatakaVarthe) October 23, 2024