GOOD NEWS : ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್ : ಜುಲೈ 1 ರಿಂದ ಮನೆ ಬಾಗಿಲಿಗೆ ‘ಇ-ಖಾತಾ’ ಅಭಿಯಾನ ಆರಂಭ.!

ಬೆಂಗಳೂರು : ಜುಲೈ 1 ರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಜುಲೈ 1 ರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿವೆ. ಈ ಪೈಕಿ 5 ಲಕ್ಷ ಮಂದಿ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದಾರೆ. 20 ಲಕ್ಷ ಆಸ್ತಿಗಳ ದಾಖಲೆಗಳ ಅಪ್ಲೋಡ್ ಬಾಕಿ ಇದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read