HomeLatest NewsGOOD NEWS : 'ಆಸ್ತಿ ಮಾಲೀಕ'ರಿಗೆ ಗುಡ್ ನ್ಯೂಸ್ : ಜು.31 ರವರೆಗೆ ವಿಶೇಷ...

GOOD NEWS : ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್ : ಜು.31 ರವರೆಗೆ ವಿಶೇಷ ‘ಇ-ಖಾತಾ’ ಆಂದೋಲನ, ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

2025ರ ಜುಲೈ 1 ರಿಂದ 31 ರವರೆಗೆ ಬೆಂಗಳೂರಿನಲ್ಲಿ ಇ-ಖಾತಾ ಅಭಿಯಾನ ನಡೆಯಲಿದೆ. ಸೇವೆ ಪಡೆಯಲು ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ (080-4920 3888) ಅಥವಾ https://janasevaka.karnataka.gov.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ.

ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ಅಂತಿಮ ಇ-ಖಾತಾವನ್ನು https://bbmpeasthi.karnataka.gov.in ಮೂಲಕ ಪಡೆಯಬಹುದು. ಇ-ಖಾತಾ ಸಂಬಂಧಿತ ವೀಡಿಯೋವನ್ನು ಕೆಳಗಿನ ಲಿಂಕ್ ನಿಂದ ವೀಕ್ಷಿಸಬಹುದು. https://tinyurl.com/36suwvn2 ನೋಡಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ದಾಖಲೆಗಳು ಕಡ್ಡಾಯ
1) ಮಾಲೀಕರ ಆಧಾರ
2) ಆಸ್ತಿ ತೆರಿಗೆ ಎಸ್ ಎ ಎಸ್ ಅರ್ಜಿ ಸಂಖ್ಯೆ
3) ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ
4) ಬೆಸ್ಕಾಂ ಖಾತೆ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)
5) ಸ್ವತ್ತಿನ ಛಾಯಾಚಿತ್ರ

ಜನಸೇವಕನಿಗೆ ಪಾವತಿಸಬೇಕಾದ ಮೊತ್ತ
1) ಇಖಾತಾ ಅರ್ಜಿಗೆ . 45/-
2) ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು (ಪ್ರತಿ ಪುಟಕ್ಕೆ) : ರೂ. 5/-
3) ನಿಮ್ಮ ಮನೆ ಬಾಗಿಲಿಗೆ ಜನಸೇವಕನ ಸೇವಾ ಶುಲ್ಕ: ರೂ. 115/-
ಯಾವುದೇ ಬಿಬಿಎಂಪಿ ಕಚೇರಿಗೆ ಭೇಟಿ ನೀಡಬೇಡಿ ಅಥವಾ ಕರೆ ಮಾಡಬೇಡಿ.ಇ-ಖಾತಾ ಸಹಾಯವಾಣಿ ಸಂಖ್ಯೆ: 9480683695 ಕರೆ ಮಾಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular