
2023-24ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೊಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್ಲೈನ್ http://ksteps.karnataka.gov.in ಮೂಲಕ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

