
ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. 08272-295829 ನ್ನು ಹಾಗೂ 3 ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್. ಮೊ.ಸಂ.8073192914, ಸೋಮವಾರಪೇಟೆ ತಾಲ್ಲೂಕು ಟಿ.ಆರ್.ಹರೀಶ್ 9008685129, ವಿರಾಜಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

