ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಹಳ್ಳಿ ವ್ಯಾಜ್ಯ ಇತ್ಯರ್ಥಕ್ಕೆ `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗ್ರಾಮಗಳ ವ್ಯಾಜ್ಯಗಳ ಇತ್ಯರ್ಥಕ್ಕೆ ರಾಜ್ಯಾದ್ಯಂತ 1,000 ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅವರು, ಆಯಾ ಗ್ರಾಮ, ಹಳ್ಳಿಗಳ ವ್ಯಾಜ್ಯಗಳು ಬಗೆಹರಿಸಲು ರಾಜ್ಯಾದಯ್ಂತ 1 ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

2008 ರಲ್ಲಿ ಗ್ರಾಮ ನ್ಯಾಯಾಲಯಗಳ ಕಲ್ಪನೆ, ಸ್ಪಷ್ಟತೆ ಬಂದಿದೆ. ನಿಯಮಗಳನ್ನು ರೂಪಿಸಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಅಲೋಚಿಸಲಾಗುತ್ತಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read