ರಾಜ್ಯದ ʻಪರಿಶಿಷ್ಟ ಜಾತಿಯ ಉದ್ದಿಮೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ʻMSMEʼ ಘಟಕ ಸ್ಥಾಪನೆಗೆ ಸಹಾಯಧನ

ಬೆಂಗಳೂರು : ರಾಜ್ಯದ ʻಪರಿಶಿಷ್ಟ ಜಾತಿಯ ಉದ್ದಿಮೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ʻMSMEʼ ಘಟಕ ಸ್ಥಾಪನೆಗೆ ಸಹಾಯಧನ ನೀಡಲಿದೆ.

ಈ  ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿಯ ಜನರ ಉದ್ದಿಮೆದಾರರಾಗುವ ಕನಸಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಕಾರ ಎಂದು ತಿಳಿಸಿದೆ.

ಪರಿಶಿಷ್ಟ ಜಾತಿಯ ಉದ್ದಿಮೆದಾರರು ಎಂ.ಎಸ್.ಎಂ.ಇ ಘಟಕಗಳನ್ನು ಸ್ಥಾಪಿಸಲು ಕೆ.ಎಸ್.ಎಫ್.ಸಿ ಹಾಗೂ ರಾಷ್ಟ್ರೀಕೃತ/ಜಿಲ್ಲಾ ಸಹಕಾರಿ/ಅಪೆಕ್ಸ್‌ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೇ.4 ರಷ್ಟು ಬಡ್ಡಿ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read