HomeKarnatakaರಾಜ್ಯದ ʻSC-STʼ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ʻವಿದ್ಯಾರ್ಥಿವೇತನʼಕ್ಕಾಗಿ ಅರ್ಜಿ ಆಹ್ವಾನ

ರಾಜ್ಯದ ʻSC-STʼ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ʻವಿದ್ಯಾರ್ಥಿವೇತನʼಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು www.sw.kar.nic.in    ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕ (ಗ್ರೇಡ್-1),ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ  ದೂ.ಸಂಖ್ಯೆ: 08192-231413 ಗೆ ಸಂಪರ್ಕಿಸಲುಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular