HomeKarnatakaಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು...

ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ

ಬೆಂಗಳೂರು : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳ ಪಟ್ಟಿ ಇಲ್ಲಿದೆ.

ಆಸಕ್ತ ಅರ್ಹರು ಭರ್ತಿಮಾಡಿದ ಅರ್ಜಿಯನ್ನು ಇದೇ ಫೆಬ್ರವರಿ 26, ಸಂಜೆ 5.30 ರ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು/ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿಗೆ ಸೇರಿದ ಅರ್ಹ ಪತ್ರಕರ್ತರು ಅರ್ಜಿ ನಮೂನೆಯನ್ನು ಇಲಾಖೆಯ ಜಾಲತಾಣ www.sw.kar.nic.in ಇಲ್ಲಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular