ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉನ್ನತ ಶಿಕ್ಷಣಕ್ಕೆ ಸಹಾಯಧನ

 

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉನ್ನತ ಶಿಕ್ಷಣಕ್ಕೆ ಸಹಾಯಧನ ನೀಡಲಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,  ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಸಹಕಾರ. ಸಿ.ಎ/ಐ.ಸಿ.ಡಬ್ಯೂ.ಎ/ಕಂಪನಿ ಸೆಕ್ರೆಟರಿ ಪರೀಕ್ಷೆಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಇಂಟರ್ ಕೋರ್ಸ್ʼಗೆ ಹಾಗೂ ಕೊನೆಯ ಪರೀಕ್ಷೆಗೆ ಕ್ರಮವಾಗಿ ಒಂದು ಲಕ್ಷ ರೂ.ಗಳಷ್ಟು ಸಹಾಯಧನ ಮಂಜೂರು ಮಾಡಲಾಗುತ್ತದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read