HomeKarnatakaರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉನ್ನತ ಶಿಕ್ಷಣಕ್ಕೆ ಸಹಾಯಧನ

ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉನ್ನತ ಶಿಕ್ಷಣಕ್ಕೆ ಸಹಾಯಧನ

 

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉನ್ನತ ಶಿಕ್ಷಣಕ್ಕೆ ಸಹಾಯಧನ ನೀಡಲಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,  ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಸಹಕಾರ. ಸಿ.ಎ/ಐ.ಸಿ.ಡಬ್ಯೂ.ಎ/ಕಂಪನಿ ಸೆಕ್ರೆಟರಿ ಪರೀಕ್ಷೆಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಇಂಟರ್ ಕೋರ್ಸ್ʼಗೆ ಹಾಗೂ ಕೊನೆಯ ಪರೀಕ್ಷೆಗೆ ಕ್ರಮವಾಗಿ ಒಂದು ಲಕ್ಷ ರೂ.ಗಳಷ್ಟು ಸಹಾಯಧನ ಮಂಜೂರು ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular