ಪರಿಶಿಷ್ಟ ಜಾತಿ ಮಹಿಳೆಯರಿಗೆ ಗುಡ್ ನ್ಯೂಸ್ : 50 ಸಾವಿರ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರೀಯ ವಿಶೇಷ ಸಹಾಯಧನ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.   

 ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ  ಸಂಘದ ಪ್ರತಿ ಸದಸ್ಯರಿಗೆ ರೂ 50,000 ಸಹಾಯಧನ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಜುಲೈ 24ರ ಒಳಗಾಗಿ ಹರಿಹರ ನಗರಸಭೆಯ ಪೌರಾಯುಕ್ತರ ಕಚೇರಿಗೆ ಸಲ್ಲಿಸಬೇಕೆಂದು ಎಂದು ಹರಿಹರ ನಗರಸಭೆಯ ಪೌರಾಯುಕ್ತರು ಬಸವರಾಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read