HomeLatest Newsಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2, 3ನೇ ಪರೀಕ್ಷೆಗೆ ಸಂಪೂರ್ಣ ಶುಲ್ಕ ವಿನಾಯಿತಿ

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2, 3ನೇ ಪರೀಕ್ಷೆಗೆ ಸಂಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ.

ಪಿಯು ಪರೀಕ್ಷೆ – 2 ಏಪ್ರಿಲ್‌ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್‌ 9 ರಿಂದ 21ರ ವರೆಗೆ ನಡೆಯಲಿದೆ.

ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್‌ 9 ರಿಂದ ಏಪ್ರಿಲ್‌ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular