‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ‘BMTC’ ಯಿಂದ ಗುಡ್ ನ್ಯೂಸ್ : ಪರೀಕ್ಷೆ ದಿನ ಉಚಿತ ಬಸ್ ಪ್ರಯಾಣ

ಬೆಂಗಳೂರು : ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ.

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ.

ಈ ಸಮಯದಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ವಾಸಸ್ಥಳಕ್ಕೆ ಪ್ರಯಾಣಿಸಬಹುದು. ಹೆಚ್ಚುವರಿ ಬಸ್ಗಳ ಅವಶ್ಯಕತೆ ಕಂಡುಬಂದಲ್ಲಿ ಅದಕ್ಕೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read