
ಅರ್ಹ ಕ್ರಿಡಾಪಟುಗಳು ಅರ್ಜಿ ನಮೂನೆಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಕೊಠಡಿ ಸಂಖ್ಯೆ: 17&18, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು ಇಲ್ಲಿ ಪಡೆದು ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 07 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7204266766, 9480886545 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

