ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ರಾಜ್ಯ ʻಸಿವಿಲ್ ಸೇವೆಗಳ ನೇರ ನೇಮಕಾತಿʼಯಲ್ಲಿ ಶೇ. 2 ರಷ್ಟು ʻಮೀಸಲಾತಿʼ

ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಿವಿಲ್‌ ಸೇವೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಮಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು  ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆ ನಿರ್ಧರಿಸಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read