HomeJobsSSLC, ITI, PUC, ಪದವೀಧರರಿಗೆ ಗುಡ್ ನ್ಯೂಸ್: ಉದ್ಯೋಗಾವಕಾಶಕ್ಕೆ ನೇರ ಸಂದರ್ಶನ

SSLC, ITI, PUC, ಪದವೀಧರರಿಗೆ ಗುಡ್ ನ್ಯೂಸ್: ಉದ್ಯೋಗಾವಕಾಶಕ್ಕೆ ನೇರ ಸಂದರ್ಶನ

ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಮತ್ತು ಆರ್‌ಬಿಎಲ್ ಫಿನ್‌ಸರ್ವ್ ಲಿಮಿಟೆಡ್(RBL FinServe Limited) ಹಾಗೂ ಟೀಮ್‌ ಲೀಸ್ ಸರ್ವೀಸಸ್ ಲಿಮಿಟೆಡ್(TeamLease Services Limited) ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಅ.30 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣ, ಹಾಸನ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಈ ಮೂಲಕ ಕೋರಲಾಗಿದೆ.

ದೂರವಾಣಿ ಸಂಖ್ಯೆ : 08172-296374, 9743144950 ಹಾಗೂ 8722606874, ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೊಗಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular