HomeLatest NewsSSLC ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 2,500 ರೂ. ಶಿಷ್ಯವೇತನದೊಂದಿಗೆ DHTT ಕೋರ್ಸ್ ಗೆ...

SSLC ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 2,500 ರೂ. ಶಿಷ್ಯವೇತನದೊಂದಿಗೆ DHTT ಕೋರ್ಸ್ ಗೆ ಅರ್ಜಿ ಆಹ್ವಾನ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ.) ಕೋರ್ಸ್ ಕಲಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಮಾಸಿಕ 2 500 ರೂಪಾಯಿ ಶಿಷ್ಯವೇತನ ನೀಡಲಾಗುವುದು. ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿ ಪಾಸ್ ಆಗಿರಬೇಕು.

ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಜೂನ್ 15ರೊಳಗೆ ಸಲ್ಲಿಸಬೇಕು ವಿವರಗಳಿಗಾಗಿ ಮೊ. 94491 62822 ಸಂಪರ್ಕಿಸುವುದು. ವೆಬ್ ಸೈಟ್ https://khtigadag.ac.in/AdmissionForm.pdf ಡೌನ್ಲೋಡ್ ಮಾಡಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular