BREAKING : ‘SSLC’ , ‘PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು: ಶಿಕ್ಷಕರ ದಿನಾಚರಣೆ ದಿನವೇ SSLC ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು.

ಹೌದು, ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅನುತ್ತೀರ್ಣರಾಗುವ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು. ಅನುತ್ತೀರ್ಣ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದಕ್ಕೆ ಅವಕಾಶ ನೀಡಲಾಗುತ್ತದೆ ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಈ ಮೂಲಕ ಶಿಕ್ಷಕರ ದಿನಾಚರಣೆ ದಿನವೇ SSLC ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read