ಬೆಂಗಳೂರು : ರಾಜ್ಯ ಸರ್ಕಾರದಿಂದ ಎಸ್ ಟಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024 – 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.
2024 – 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ… pic.twitter.com/IapeQjia8t
— DIPR Karnataka (@KarnatakaVarthe) October 16, 2024

