ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ವೈದ್ಯಕೀಯ ಭತ್ಯೆ’ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ವೈದ್ಯಕೀಯ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು ₹200 ರಿಂದ ₹500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು ₹200 ರಿಂದ ₹500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರೆಯಲಿದೆ.

https://twitter.com/KarnatakaVarthe/status/1833076006929748466?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read