BREAKING : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ 5 ಕೆ.ಜಿ ಅಕ್ಕಿ ಬದಲು ‘ಆಹಾರದ ಕಿಟ್’ ವಿತರಿಸಲು ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ತಿಂಗಳಿನಿಂದ ಜಾರಿಯಾಗುವ ಸಾಧ್ಯತೆಯಿದೆ.

ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ .

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read