HomeKarnatakaರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುವ ಅವಧಿಯನ್ನು ಅಕ್ಟೋಬರ್ 15, 2024 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೈಬ್ಸೈಟ್ ಮೂಲಕ ಅಕ್ಟೋಬರ್ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೈಬ್ಸೈಟ್ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್ https://ssp.postmatric.karnataka.gov.i
https://bcwd.karnataka.gov.in ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ:
8050770005
ಇಮೇಲ್:
[email protected]
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:
[email protected]
ದೂರವಾಣಿ ಸಂಖ್ಯೆ:
1902

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular