ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಇದೊಂದು ‘ಕಾರ್ಡ್’ ಇದ್ರೆ ಸರ್ಕಾರದಿಂದ ಸಿಗಲಿದೆ ಈ ‘ಸೌಲಭ್ಯ’ಗಳು

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಇದೊಂದು ಕಾರ್ಡ್ ಇದ್ರೆ ಸರ್ಕಾರದಿಂದ ಈ ಸೌಲಭ್ಯಗಳು
ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ನೀಡುತ್ತಿದ್ದು, ಈ ಫಲಾನುಭವಿಗಳಿಗೆ ಹಲವು ಸೌಲಭ್ಯವನ್ನು ನೀಡುತ್ತಿದ್ದಾರೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.

ಕಟ್ಟಡ ಕಾರ್ಮಿಕರು ಕೆಲವು ದಾಖಲೆಗಳು ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು.

ನೀವು ಮಂಡಳಿಯಲ್ಲಿ ನೀಡಿರುವ ಗುರುತಿನ ಚೀಟಿ ಹೊಂದಿದ್ರೆ ಸಿಗಲಿದೆ ಈ ಸೌಲಭ್ಯ.!
* ಪಿಂಚಣಿ ಸೌಲಭ್ಯ
* ಕುಟುಂಬ ಪಿಂಚಣಿ ಸೌಲಭ್ಯ
* ದುರ್ಬಲತೆ ಪಿಂಚಣಿ
* ಟೂಲ್ ಕಿಟ್ ಸೌಲಭ್ಯ
* ಹೆರಿಗೆ ಸಹಾಯಧನ
ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ
* ಶೈಕ್ಷಣಿಕ ಸಹಾಯಧನ
* ವೈದ್ಯಕೀಯ ಸಹಾಯಧನ
* ಅಪಘಾತ ಪರಿಹಾರ
* ಪ್ರಮುಖ ವೈದ್ಯಕೀಯ ವೆಚ್ಚ ಸಹ
* ಮದುವೆ ಸಹಾಯಧನ
* ತಾಯಿ ಮಗು ಸಹಾಯಹಸ್ತ
ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read