ಬೆಂಗಳೂರು : ನಗರದಲ್ಲಿರುವ ಗುರುತಿಸಿರುವ 28 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ 15 ದಿನದಲ್ಲಿ ಗುರುತಿನ ಚೀಟಿ ವಿತರಣೆ ಮಾಡುವುದಾಗಿ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಗರದ ರಸ್ತೆ ಬದಿ ಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳನ್ನು ಬಿಬಿಎಂಪಿ ಸರ್ವೇ ನಡೆಸಿದ್ದು, 27,655 ಮಂದಿ ಬೀದಿ ಬದಿ ವ್ಯಾಪಾರಿಗಳಿದ್ದಾರೆಂದು ಗುರುತಿಸಿದೆ. ಈ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಿ, ಮಾರ್ಪಾಡುಗಳನ್ನು ಮಾಡಿ ಇದೀಗ ಅಂತಿಮ ಪಟ್ಟಿ ಸಿದಪಡಿಸಿದೆ. 28 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ 15 ದಿನದಲ್ಲಿ ಗುರುತಿನ ಚೀಟಿ ವಿತರಣೆ ಮಾಡುವುದಾಗಿ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
You Might Also Like
TAGGED:'ಗುರುತಿನ ಚೀಟಿ' ವಿತರಣೆ