HomeKarnatakaರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಲಕ್ಷ ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ...

ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಲಕ್ಷ ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು :  ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2 ಲಕ್ಷ ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್ಸಿ, ಎನ್‌ಐಟಿ, ಐಐಎಸ್‌ಇಆರ್, ಎಐಐಎಂಎಸ್, ಎನ್‌ಎಲ್ಯು,  ಐಎನ್‌ಐ ಮತ್ತು ಐಯುಎಸ್‌ಎಲ್‌ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ ಅವಧಿಯಲ್ಲಿ ಒಂದು ಬಾರಿ ತಲಾ ಎರಡು ಲಕ್ಷಗಳ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular