GOOD NEWS : ರಾಜ್ಯದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ‘ಆನ್ ಲೈನ್’ ಅರ್ಜಿ ಆಹ್ವಾನ

ಬೆಂಗಳೂರು : 2025-26 ನೇ ಶೈಕ್ಷಣಿಕ ವರ್ಷದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಸ್ ಸಿ ವಿದ್ಯಾರ್ಥಿ ವೇತನಕ್ಕೆ ONLINE ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು

  1. ವಿದ್ಯಾರ್ಥಿ ಆಧಾರ್ ಕಾರ್ಡ್
  2. ಸ್ಕಾಟ್ಸ್ ಸಂಖ್ಯೆ
  3. ಜಾತಿ ಪ್ರಮಾಣಪತ್ರ
  4. ಆದಾಯ ಪ್ರಮಾಣಪತ್ರ
    ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
  5. ವಿದ್ಯಾರ್ಥಿ ಆಧಾರ್ ಕಾರ್ಡ್
  6. ಎಸ್ಎಸ್ಎಲ್ಸಿ ಅಂಕಪಟ್ಟಿ
  7. ಜಾತಿ ಪ್ರಮಾಣಪತ್ರ
  8. ಆದಾಯ ಪ್ರಮಾಣಪತ್ರ
  9. ಯುಎಸ್ಎನ್
    (ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಖ್ಯೆ) ಸಂಖ್ಯೆ
  10. ಕೌನ್ಸೆಲಿಂಗ್ ಪ್ರತಿ

1) MANAGEMENT ಸೀಟಿನ ಮೂಲಕ ಸೀಟು ಪಡೆದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಯೋಜನೆಗೆ ಅರ್ಹರಲ್ಲ.
2 )ವಿದ್ಯಾರ್ಥಿಗಳ ವಾರ್ಷಿಕ ಆದಾಯ ₹2.5 ಲಕ್ಷ ಮೀರಬಾರದು.
ಒಮ್ಮೆ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಿದ ನಂತರ ಅರ್ಜಿಯನ್ನು DELETE
3) ಅಥವಾ ಯಾವುದೇ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ, ಆದ್ದರಿಂದ ವಿದ್ಯಾರ್ಥಿಗಳು ವಿವರಗಳನ್ನು ಸರಿಯಾಗಿ ನಮೂದಿಸಿ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read