GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು kacdc.karnataka.gov.in ವೆಬ್‍ಸೈಟ್ ಮೂಲಕ ಅಕ್ಟೋಬರ್ 31, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 0836-2957829 ಹಾಗೂ 94484 51111 ಗೆ ಸಂಪರ್ಕಿಸಬಹುದು ಕೆ.ಎ.ಸಿ.ಡಿ.ಸಿ. ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಾಹರ ನವೋದಯ ವಿದ್ಯಾಲಯ : 11 ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಧಾರವಾಡದ ಪಿ.ಎಂ.ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯದ 2025-26 ನೇ ಸಾಲಿನ 11 ನೆಯ ತರಗತಿ (HUMANITIES STREAM) ಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https;//navodaya.gov.in ಮತ್ತು https;//cbseitems.rcil.gov.in/nvs ವೆಬ್‍ಸೈಟ್ ಮೂಲಕ ಆಗಸ್ಟ್ 10, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9449224588, 7411533747, 8296196932, 7337766555 ಗೆ ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read