ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 2 ದಿನ ಮೊಟ್ಟೆ/ಬಾಳೆಹಣ್ಣು ವಿತರಣೆಗೆ ಅಧಿಕೃತ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಿಂದ ಮೊಟ್ಟೆ/ಬಾಳೆಹಣ್ಣು, ಶೇಂಗ ಚಿಕ್ಕಿ ವಿತರಣೆ ಮಾಡುವಂತೆ ಅಧಿಕೃತ ಆಧೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು, ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂಗಳ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read