ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಎಸ್.ಎಸ್.ಪಿ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ವೆಬ್ಸೈಟ್ ವಿಳಾಸ https://twd.karnataka.gov.in/ ಅಥವಾ https://ssp.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-44554455 ಹಾಗೂ 080-22261789, 080-22261787 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read