GOOD NEWS : ಆರ್ಯವೈಶ್ಯ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ  ನಿಗಮದಿಂದ 2025-26ನೇ ಸಾಲಿನಲ್ಲಿ ಸ್ವಯಂ–ಉದ್ಯೋಗ ನೇರ ಸಾಲ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ, ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ  ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ : http://kacdc.karnataka.gov.in  ಮೂಲಕ ಜುಲೈ 31 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ  ನಿಗಮ, ಜಿಲ್ಲಾ ವ್ಯವಸ್ಥಾಪಕ ಕಚೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೇನ್ ರೋಡ್, ಗಂಗಾನಗರ, ಬೆಂಗಳೂರು-32 ಅಥವಾ ದೂರವಾಣಿ: 080-23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ  ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read