
ಅರ್ಜಿದಾರರು https://www.kaushalkar.com/ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಯನ್ನು ‘ಸೇವಾ ಸಿಂಧು’ ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ.
ನಿಗಮದ ವೆಬ್ಸೈಟ್ www.dbcdc.karnataka.gov.in ನ್ನು ಸಂಪರ್ಕಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ. ದೂ.ಸಂ. 08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

