ವಿಕಲಚೇತನರಿಗೆ ಸಿಹಿ ಸುದ್ದಿ ಇಲ್ಲಿದೆ. ವಿವಿಧೆಡೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಸಮರ್ಥನಂ ಅಂಗವಿಕಲರ ಸಂಸ್ಥೆ ಹೆಚ್.ಎಸ್.ಆರ್ ಲೇಔಟ್, ಬೆಂಗಳೂರು ಇವರ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 9 ಗಂಟೆಗೆ ಬಿಇಎಸ್ ಡಿಗ್ರಿ ಕಾಲೇಜ್ ಮತ್ತು ಆರ್ಟ್ಸ್, ಕಾಮರ್ಸ್ ಹಾಗೂ ಸೈನ್ಸ್ ನಂ.27, 16 ಮೇನ್, 4ನೇ ಟಿ.ಬ್ಲಾಕ್, ಈಸ್ಟ್ 4ನೇ ಬ್ಲಾಕ್, ಜಯನಗರ ಬೆಂಗಳೂರು(BES Degree College Of Arts Commerce & Science No.27, 16th Main, 4th T Block East, 4th Block, Jayanagar, Bengaluru, Karnataka 560011) ಇಲ್ಲಿ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೀರಭದ್ರ ಪಾಟೀಲ್ 9480812121, ಸುಭಾಷ್ 9449864693 ಇವರನ್ನು ಸಂಪರ್ಕಿಸಲು ದಾವಣಗೆರೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
You Might Also Like
TAGGED:ವಿಕಲಚೇತನ