HomeJobsವಿಕಲಚೇತನರಿಗೆ ಗುಡ್ ನ್ಯೂಸ್: ವಿವಿಧೆಡೆ ಉದ್ಯೋಗ

ವಿಕಲಚೇತನರಿಗೆ ಗುಡ್ ನ್ಯೂಸ್: ವಿವಿಧೆಡೆ ಉದ್ಯೋಗ

ವಿಕಲಚೇತನರಿಗೆ ಸಿಹಿ ಸುದ್ದಿ ಇಲ್ಲಿದೆ. ವಿವಿಧೆಡೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಸಮರ್ಥನಂ ಅಂಗವಿಕಲರ ಸಂಸ್ಥೆ ಹೆಚ್.ಎಸ್.ಆರ್ ಲೇಔಟ್, ಬೆಂಗಳೂರು ಇವರ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 9 ಗಂಟೆಗೆ ಬಿಇಎಸ್ ಡಿಗ್ರಿ ಕಾಲೇಜ್ ಮತ್ತು ಆರ್ಟ್ಸ್, ಕಾಮರ್ಸ್ ಹಾಗೂ ಸೈನ್ಸ್ ನಂ.27, 16 ಮೇನ್, 4ನೇ ಟಿ.ಬ್ಲಾಕ್, ಈಸ್ಟ್ 4ನೇ ಬ್ಲಾಕ್, ಜಯನಗರ ಬೆಂಗಳೂರು(BES Degree College Of Arts Commerce & Science No.27, 16th Main, 4th T Block East, 4th Block, Jayanagar, Bengaluru, Karnataka 560011) ಇಲ್ಲಿ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೀರಭದ್ರ ಪಾಟೀಲ್ 9480812121, ಸುಭಾಷ್ 9449864693 ಇವರನ್ನು ಸಂಪರ್ಕಿಸಲು  ದಾವಣಗೆರೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular